ಸಾವಿನಲ್ಲೂ ಒಂದಾದ ಜೀವದ ಗೆಳತಿಯರು: ಸುಟ್ಟು ಕರಕಲಾದ ನವ್ಯ-ಮಾನಸಳ ಗೆಳೆತನ ಬಿಚ್ಚಿಟ್ಟು ಕಣ್ಣೀರಿಟ್ಟ ತಂದೆ Dec 28, 2025 ಚಿತ್ರದುರ್ಗ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ (Accident) ವರ್ಷದ ಭೀಕರ ದುರಂತದಲ್ಲಿ ಒಂದಾಗಿದೆ. ಕಂಟೇನರ್ ಡಿಕ್ಕಿಯಿಂದ ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಒಟ್ಟು...