ಕನ್ನಡ English हिन्दी తెలుగు मराठी ગુજરાતી বাংলা தமிழ் മലയാളം ਪੰਜਾਬੀ অসমীয়া

State News

Home » International

International

ಪಾಕಿಸ್ತಾನದಲ್ಲಿ ನ್ಯಾಯಾಧೀಶರ ರೂಂನಿಂದ ಸೇಬು ಹಣ್ಣು, ಹ್ಯಾಂಡ್​​ವಾಶ್ ಕಳ್ಳತನ; ಕೇಸ್ ದಾಖಲು

Dec 11, 2025

ಪಾಕಿಸ್ತಾನದ ಲಾಹೋರ್‌ನಲ್ಲಿ ಸೆಷನ್ಸ್ ನ್ಯಾಯಾಧೀಶರ ಕೊಠಡಿಯಿಂದ ಎರಡು ಸೇಬು ಮತ್ತು ಹ್ಯಾಂಡ್ ವಾಶ್ ಕಳ್ಳತನ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಸೆಂಬರ್ 5ರಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೂರ್ ಮುಹಮ್ಮದ್ ಬಸ್ಮಲ್...

Astrology prediction: ಮುಂದಿನ 30 ವರ್ಷಗಳಲ್ಲಿ ಜಾಗತಿಕ ಶಕ್ತಿಕೇಂದ್ರವಾಗಿ ಬೆಳೆಯಲಿದೆ ಭಾರತ; ಜ್ಯೋತಿಷಿ ಶರ್ಮಿಷ್ಠಾ ಭವಿಷ್ಯ ನುಡಿ

Dec 11, 2025

ಮುಂದಿನ 30 ವರ್ಷಗಳಲ್ಲಿ ಭಾರತವು ಜಾಗತಿಕ ಶಕ್ತಿಕೇಂದ್ರವಾಗಿ ಬೆಳೆಯಲಿದೆ ಎಂದು ಖ್ಯಾತ ಜ್ಯೋತಿಷ್ಯ ವಿದ್ವಾಂಸೆ ಹಾಗೂ ಆಧ್ಯಾತ್ಮಿಕ ವಿಶ್ಲೇಷಕಿಯಾದ ಶರ್ಮಿಷ್ಠಾ ಅವರು ಭವಿಷ್ಯ ನುಡಿದಿದ್ದಾರೆ. ಚೀನಾ, ಅಮೆರಿಕಾದ ಬಳಿಕ ಇನ್ನು ಮುಂದಿನ ಮೂವತ್ತು ವರ್ಷಗಳಲ್ಲಿ ಭಾರತವು ವಿಶ್ವದ...

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಫೋನ್; ಭಯೋತ್ಪಾದನೆ, ಗಾಜಾ ಶಾಂತಿ ಯೋಜನೆಯ ಬಗ್ಗೆ ಚರ್ಚೆ

Dec 11, 2025

ನವದೆಹಲಿ, ಡಿಸೆಂಬರ್ 10: ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದ್ದಾರೆ....

Goa NightClub Fire: ಥೈಲ್ಯಾಂಡ್​ಗೆ ಓಡಿ ಹೋಗಿ ತಲೆಮರೆಸಿಕೊಂಡಿದ್ದ ಗೋವಾ ನೈಟ್​ಕ್ಲಬ್​ ಮಾಲೀಕರ ಬಂಧನ

Dec 11, 2025

ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಥೈಲ್ಯಾಂಡ್(Thailand)​ಗೆ ಪರಾರಿಯಾಗಿದ್ದ ಗೋವಾದ ರೋಮಿಯೋ ಲೇನ್ ನೈಟ್​ಕ್ಲಬ್ ಮಾಲೀಕರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಕ್ಲಬ್​ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯನ್ನು ಗೋವಾ ಪೊಲೀಸರು...

ಅಮೌಂಟು, ಟ್ಯಾಲೆಂಟು ಎರಡೂ ಇದ್ರೆ ಮಾತ್ರ ತೆರೆಯುತ್ತೆ ಅಮೆರಿಕದ ಗೇಟು; ಇಲ್ಲಿದೆ ಟ್ರಂಪ್ ಗೋಲ್ಡ್ ಕಾರ್ಡ್ ವೀಸಾ ರೇಟು

Dec 11, 2025

US president Donald Trump unveils Gold Card Visa system: ಅಮೆರಿಕಕ್ಕೆ ಹಣ ಮತ್ತು ಪ್ರತಿಭೆಗಳನ್ನು ಸೆಳೆಯಲು ಡೊನಾಲ್ಡ್ ಟ್ರಂಪ್ ವಿವಿಧ ಮಾರ್ಗೋಪಾಯ ಅನುಸರಿಸುತ್ತಿದ್ದಾರೆ. ಇದರ ಭಾಗವಾಗಿ ಗೋಲ್ಡ್ ಕಾರ್ಡ್ ಎನ್ನುವ ಹೊಸ...

ಪಾಕ್-ಆಫ್ಘಾನ್ ಕದನ ವಿರಾಮ: 48 ಗಂಟೆಗಳ ತಾತ್ಕಾಲಿಕ ಶಾಂತಿ

Oct 15, 2025

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವು 48 ಗಂಟೆಗಳ ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿವೆ. ಗಡಿಯಾಚೆಗಿನ ಸಂಘರ್ಷದಲ್ಲಿ ಭಾರೀ ಸಾವು-ನೋವು ಸಂಭವಿಸಿದ ಬೆನ್ನಲ್ಲೇ ಉಭಯ ದೇಶಗಳು ಈ ನಿರ್ಧಾರ ತೆಗೆದುಕೊಂಡಿವೆ. ಇದು ಗಡಿಯಲ್ಲಿ ತಾತ್ಕಾಲಿಕ ಶಾಂತಿ ನೆಲೆಸಲು...

Shorts Shorts