ಕನ್ನಡ English हिन्दी తెలుగు मराठी ગુજરાતી বাংলা தமிழ் മലയാളം ਪੰਜਾਬੀ অসমীয়া

State News

Home » Mysuru

Mysuru

ಕುರ್ಚಿ ಕದನದ ನಡುವೆ ಸಿದ್ದರಾಮಯ್ಯಗೆ ಬಿಗ್​​ ಶಾಕ್​​:  ಸುಪ್ರೀಂಕೋರ್ಟ್​ನಿಂದ​​ ನೋಟಿಸ್​​

Dec 11, 2025

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್​​ ನೋಟಿಸ್ ಜಾರಿ ಮಾಡಿದೆ. 2023ರ ವರುಣಾ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಗೆದ್ದಿದ್ದಾರೆ ಎಂಬ ಕೆ. ಶಂಕರ್ ಅವರ ಆರೋಪದ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್...

ಬೆಳಗ್ಗೆ ನಮಾಜ್​ಗೆ ಬಂದವನ ಅಟ್ಟಾಡಿಸಿ ಚುಚ್ಚಿ ಚುಚ್ಚಿ ಕೊಂದ ದುಷ್ಕರ್ಮಿಗಳು: ಸಿಸಿಟಿವಿ ವಿಡಿಯೋ ನೋಡಿ ಬೆಚ್ಚಿಬಿದ್ದ ಮೈಸೂರು ಜನ

Dec 11, 2025

ಅವರೆಲ್ಲಾ ಒಂದೇ ಏರಿಯಾದವರು. ಸಾಲದ್ದಕ್ಕೆ ದೋಸ್ತಿಗಳು. ಏರಿಯಾದಲ್ಲಿ ಸುತ್ತಾಡ್ಕೊಂಡು ಗಾಂಜಾ ನಶೆಯಲ್ಲಿ ತೇಲ್ತಾ ಇದ್ದವರು ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಜೊತೆಯಲ್ಲಿದ್ದವನನ್ನೇ ಇರಿದು ಕೊಂದಿದ್ದಾರೆ. ಬುಧವಾರ ಬೆಳಗ್ಗೆ ಮೈಸೂರಿನಲ್ಲಿ ನಡೆದ ಭಯಾನಕ ಕೊಲೆಯ ದೃಶ್ಯ ಸಿಸಿಟಿವಿ...

Mysuru: 40 ದಿನಗಳಲ್ಲಿ 22 ಹುಲಿ ಸೆರೆ; ನಿಟ್ಟುಸಿರು ಬಿಟ್ಟ ಕಾಡಂಚಿನ ಜನ

Dec 11, 2025

ಮೈಸೂರು ಭಾಗದಲ್ಲಿ ಹೆಚ್ಚಿದ್ದ ಹುಲಿ ದಾಳಿಗಳಿಂದ ಆತಂಕಗೊಂಡಿದ್ದ ಕಾಡಂಚಿನ ಜನರಿಗೆ ಅರಣ್ಯ ಇಲಾಖೆ ರಿಲೀಫ್​​ ನೀಡಿದೆ. ಕೇವಲ 40 ದಿನಗಳಲ್ಲಿ 22 ಹುಲಿಗಳನ್ನು ಸೆರೆ ಹಿಡಿದು, ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದೆ. ಮಾನವ-ವನ್ಯಜೀವಿ...

ಮೈಸೂರಿನಲ್ಲಿ ಮುಂದುವರಿದ ಹುಲಿ ಸೆರೆ ಕಾರ್ಯಚರಣೆ: ಜಿಲ್ಲೆಯ ಹಲವು ಕಡೆ ಒಂದು ತಿಂಗಳಿನಲ್ಲಿ 25 ಹುಲಿಗಳ ರಕ್ಷಣೆ

Dec 11, 2025

ಮೈಸೂರಿನ ಹುಣಸೂರು ತಾಲೂಕಿನಲ್ಲಿ ಹುಲಿಗಳ ಹಾವಳಿಯಿಂದ ಜನರಲ್ಲಿ ಆತಂಕ ಮನೆಮಾಡಿದೆ. ನಾಗಮಂಗಲ, ಮುತ್ತುರಾಯನ ಹೊಸಹಳ್ಳಿ ಗ್ರಾಮಗಳಲ್ಲಿ ಹುಲಿಗಳು ಪ್ರತ್ಯಕ್ಷವಾಗಿವೆ. ಅರಣ್ಯ ಇಲಾಖೆ ಭೀಮ, ಏಕಲವ್ಯ, ವರಲಕ್ಷ್ಮೀ ಸಾಕಾನೆಗಳು ಮತ್ತು ಥರ್ಮಲ್ ಡ್ರೋನ್ ಬಳಸಿ ಹುಲಿ...

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

Dec 11, 2025

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ತಾಯಿ ಹುಲಿಯನ್ನು ಸೆರೆ ಹಿಡಿದ ಬಳಿಕ ಮರಿಗಳು ಆಹಾರವಿಲ್ಲದೆ, ಆಘಾತದಿಂದ ಅಸ್ವಸ್ಥಗೊಂಡಿದ್ದವು. ಚಿಕಿತ್ಸೆ ನೀಡುತ್ತಿದ್ದರೂ,...

ಉದ್ಯಮಿ ಕಿಡ್ನ್ಯಾಪ್: 1 ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪಿಗಳ ಕೈಗೆ ಸಿಕ್ಕಿದ್ದು ಚಿಪ್ಪು

Dec 9, 2025

ಸದ್ಯದ ದಿನಮಾನಗಳಲ್ಲಿ ಯಾರನ್ನ ನಂಬುವುದು, ಯಾರನ್ನ ನಂಬಾರದು ಎಂಬುವುದು ದೊಡ್ಡ ಪ್ರಶ್ನೆ. ಏಕೆಂದರೆ ಜೊತೆಗೆ ಇದ್ದುಕೊಂಡೇ ಬೆನ್ನಿಗೆ ಚೂರಿ ಹಾಕುವವರು ಹೆಚ್ಚಾಗಿದ್ದಾರೆ. ಇದಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿ. ಹಣದಾಸೆಗೆ...

Shorts Shorts