ಅವರೆಲ್ಲಾ ಒಂದೇ ಏರಿಯಾದವರು. ಸಾಲದ್ದಕ್ಕೆ ದೋಸ್ತಿಗಳು. ಏರಿಯಾದಲ್ಲಿ ಸುತ್ತಾಡ್ಕೊಂಡು ಗಾಂಜಾ ನಶೆಯಲ್ಲಿ ತೇಲ್ತಾ ಇದ್ದವರು ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಜೊತೆಯಲ್ಲಿದ್ದವನನ್ನೇ ಇರಿದು ಕೊಂದಿದ್ದಾರೆ. ಬುಧವಾರ ಬೆಳಗ್ಗೆ ಮೈಸೂರಿನಲ್ಲಿ ನಡೆದ ಭಯಾನಕ ಕೊಲೆಯ ದೃಶ್ಯ ಸಿಸಿಟಿವಿ...
ಮೈಸೂರು ಭಾಗದಲ್ಲಿ ಹೆಚ್ಚಿದ್ದ ಹುಲಿ ದಾಳಿಗಳಿಂದ ಆತಂಕಗೊಂಡಿದ್ದ ಕಾಡಂಚಿನ ಜನರಿಗೆ ಅರಣ್ಯ ಇಲಾಖೆ ರಿಲೀಫ್ ನೀಡಿದೆ. ಕೇವಲ 40 ದಿನಗಳಲ್ಲಿ 22 ಹುಲಿಗಳನ್ನು ಸೆರೆ ಹಿಡಿದು, ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದೆ. ಮಾನವ-ವನ್ಯಜೀವಿ...
ಮೈಸೂರಿನ ಹುಣಸೂರು ತಾಲೂಕಿನಲ್ಲಿ ಹುಲಿಗಳ ಹಾವಳಿಯಿಂದ ಜನರಲ್ಲಿ ಆತಂಕ ಮನೆಮಾಡಿದೆ. ನಾಗಮಂಗಲ, ಮುತ್ತುರಾಯನ ಹೊಸಹಳ್ಳಿ ಗ್ರಾಮಗಳಲ್ಲಿ ಹುಲಿಗಳು ಪ್ರತ್ಯಕ್ಷವಾಗಿವೆ. ಅರಣ್ಯ ಇಲಾಖೆ ಭೀಮ, ಏಕಲವ್ಯ, ವರಲಕ್ಷ್ಮೀ ಸಾಕಾನೆಗಳು ಮತ್ತು ಥರ್ಮಲ್ ಡ್ರೋನ್ ಬಳಸಿ ಹುಲಿ...
ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ನಾಳೆ ನಡೆಯಲಿರುವ ಹನುಮ ಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ದೇಗುಲಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ನವ ನದಿ ಜಲಾಭಿಷೇಕ, ಪಂಚಾಮೃತ ಅಭಿಷೇಕ, ಪವನ ಹೋಮ ಸೇರಿ ವಿವಿಧ...
ಬಲ್ಡೋಟಾ ಕಾರ್ಖಾನೆ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಕಾರ್ಖಾನೆ ಬೇಕೇಬೇಕೆಂದು ಕೊಪ್ಪಳ ಜಿಲ್ಲಾಡಳಿತ ಕಚೇರಿ ಮುಂದೆ ರೈತರು ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಬಲ್ಡೋಟಾ ಕಾರ್ಖಾನೆ ಕುರಿತಾಗಿ ಕೊಪ್ಪಳದಲ್ಲಿ ಪರ-ವಿರೋಧ ಹೋರಾಟ ಶುರುವಾಗಿದೆ. ಸದ್ಯ...
ಮದುವೆಗೆ ಎರಡು ವಾರ ಬಾಕಿ ಇದ್ದಾಗ ಪ್ರೀ ವೆಡ್ಡಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಜೋಡಿ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕೊಪ್ಪಳದಲ್ಲಿ ನಡೆದಿದೆ. ಮಂಡ್ಯ ಹಾಗೂ ಚಿಕ್ಕಮಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತಗಳೂ...
ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಅತಿದೊಡ್ಡ ಚಿನ್ನ ಮತ್ತು ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ. ಆದರೆ ಈ ಪ್ರದೇಶಗಳು ಸಂರಕ್ಷಿತ ಅರಣ್ಯಗಳ ಅಡಿಯಲ್ಲಿ ಬರುವುದರಿಂದ ಗಣಿಗಾರಿಕೆ ಮತ್ತು ಶೋಧನೆ ಸ್ಥಗಿತಗೊಂಡಿದೆ. ರಾಜ್ಯದ 65 ಸ್ಥಳಗಳಲ್ಲಿ ಪ್ಲಾಟಿನಂ, ತಾಮ್ರ...
ಕೊಪ್ಪಳ ಜಿಲ್ಲೆಯಲ್ಲಿ ಹಸಮಣೆ ಏರಬೇಕಾಗಿದ್ದ ಜೋಡಿ ಫೋಟೋ ಶೂಟ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತದಲ್ಲಿ ದುರಂತ ಅಂತ್ಯಕಂಡಿತ್ತು. ಈ ಸುದ್ದಿ ಕೇಳಿ ಕೊಪ್ಪಳ ಜಿಲ್ಲೆ ಜನರ ಕಣ್ಣಂಚಲ್ಲಿ ನೀರು ತಿರಿಸಿತ್ತು. ಇದರ...
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ತಾಯಿ ಹುಲಿಯನ್ನು ಸೆರೆ ಹಿಡಿದ ಬಳಿಕ ಮರಿಗಳು ಆಹಾರವಿಲ್ಲದೆ, ಆಘಾತದಿಂದ ಅಸ್ವಸ್ಥಗೊಂಡಿದ್ದವು. ಚಿಕಿತ್ಸೆ ನೀಡುತ್ತಿದ್ದರೂ,...