ಕನ್ನಡ English हिन्दी తెలుగు मराठी ગુજરાતી বাংলা தமிழ் മലയാളം ਪੰਜਾਬੀ অসমীয়া

State News

Home » State

State

ಇಂಡಿಗೋ ಎಫೆಕ್ಟ್​​: ಏರ್​ಲೈನ್ಸ್​ಗಳಿಂದ ಪ್ರಯಾಣಿಕರ ಸುಲಿಗೆಗೆ ದೆಹಲಿ ಹೈಕೋರ್ಟ್​​ ಕಿಡಿ; ಕೇಂದ್ರಕ್ಕೆ ಚಾಟಿ

Dec 10, 2025

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನಲೆ, ಏರ್​ಲೈನ್ಸ್​ಗಳು ಪ್ರಯಾಣಿಕರಿಂದ ಮನಬಂದಂತೆ ಶುಲ್ಕ ವಸೂಲಿ ಮಾಡಿವೆ. 40 ಸಾವಿರದವರೆಗೆ ವಿಮಾನ ದರ ಏರಿಕೆ ಬಗ್ಗೆ ದೆಹಲಿ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ...

ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​: SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

Dec 10, 2025

ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಎಸ್​ಐಟಿ ತನಿಖೆಯಲ್ಲಿ  ಸತ್ಯ ಹೊರಬಂದಿದ್ದು, ಎಲ್ಲ ಮಾಹಿತಿಯನ್ನು ತನಿಖಾ ವರದಿ ಬಟಾಬಯಲು ಮಾಡಿದೆ. ಆ ಮೂಲಕ ಧರ್ಮಸ್ಥಳದಲ್ಲಿ ನೂರಾರು ಅಪರಿಚಿತ ಶವ ಹೂಳಲಾಗಿತ್ತು ಎಂಬ ಆರೋಪಕ್ಕೆ...

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ರೈಲಿಗೆ ಮುಗಿಬೀಳ್ತಿದ್ದಾರೆ ಪ್ರಯಾಣಿಕರು! ಒಂದೇ ತಿಂಗಳಲ್ಲಿ 55 ಸಾವಿರ ಮಂದಿ ಸಂಚಾರ

Dec 10, 2025

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಮೊದಲ ತಿಂಗಳಲ್ಲೇ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. 55,000 ಕ್ಕೂ ಹೆಚ್ಚು ಪ್ರಯಾಣಿಕರು ಈ ರೈಲಿನಲ್ಲಿ ಸಂಚರಿಸಿದ್ದು, 100% ಗಿಂತ ಹೆಚ್ಚು ಬುಕಿಂಗ್ ಆಗಿದೆ. ಕೇರಳ, ತಮಿಳುನಾಡು, ಕರ್ನಾಟಕವನ್ನು ಸಂಪರ್ಕಿಸುವ...

ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್

Dec 10, 2025

ಬೆಂಗಳೂರು ಟೆಕ್ಕಿಯೊಬ್ಬರನ್ನು ಲೈಂಗಿಕ ಸಮಸ್ಯೆ ಪರಿಹಾರದ ನೆಪದಲ್ಲಿ ನಕಲಿ ಗುರೂಜಿ ವಿಜಯ್ ಮತ್ತು ಆತನ ಸಹಚರ 48 ಲಕ್ಷ ರೂ. ವಂಚಿಸಿದ್ದರು.ವಿಜಯ್ ಗುರೂಜಿಯನ್ನು ಈಗಾಗಲೇ ಬಂಧಿಸಿದ್ದ ಜ್ಞಾನ ಭಾರತಿ ಪೊಲೀಸರು ಇದೀಗ ಇನ್ನೋರ್ವನನ್ನೂ ತೆಲಂಗಾಣದಲ್ಲಿ...

ಉದ್ಯಮಿ ಕಿಡ್ನ್ಯಾಪ್: 1 ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪಿಗಳ ಕೈಗೆ ಸಿಕ್ಕಿದ್ದು ಚಿಪ್ಪು

Dec 9, 2025

ಸದ್ಯದ ದಿನಮಾನಗಳಲ್ಲಿ ಯಾರನ್ನ ನಂಬುವುದು, ಯಾರನ್ನ ನಂಬಾರದು ಎಂಬುವುದು ದೊಡ್ಡ ಪ್ರಶ್ನೆ. ಏಕೆಂದರೆ ಜೊತೆಗೆ ಇದ್ದುಕೊಂಡೇ ಬೆನ್ನಿಗೆ ಚೂರಿ ಹಾಕುವವರು ಹೆಚ್ಚಾಗಿದ್ದಾರೆ. ಇದಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿ. ಹಣದಾಸೆಗೆ...

ಇ-ಖಾತೆ ನೀಡುವುದರಲ್ಲಿ ಸಾಕಷ್ಟು ತೊಂದರೆ: 10 ಹೊಸ ಸೇವಾಕೇಂದ್ರ ಆರಂಭಕ್ಕೆ ತೀರ್ಮಾನ

Dec 6, 2025

ಕಂದಾಯ ಇಲಾಖೆಯ ಇ-ಖಾತಾ ವಿತರಣೆಯಲ್ಲಿನ ವಿಳಂಬ ಹಾಗೂ ಸಾರ್ವಜನಿಕರ ಗೊಂದಲ ನಿವಾರಿಸಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯಾದ್ಯಂತ 10 ಇ-ಖಾತಾ ಸೇವಾ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಸಮಸ್ಯೆ ಬಗೆಹರಿಸಲು ಆಡಿಟ್...

ಭಾರತಕ್ಕೆ ಟಿ-20 ವಿಶ್ವಕಪ್‌ ಕಿರೀಟ; ಬೆಳಗಾವಿಯ ಮಹಾಂತೇಶ ಕಿವಡಸಣ್ಣವರ ಶ್ರಮಕ್ಕೆ ಸಿಕ್ಕ ಫಲ

Nov 28, 2025

ಭಾರತದ ಅಂಧರ ಮಹಿಳಾ ತಂಡವು ಚೊಚ್ಚಲ ಟಿ-20 ವಿಶ್ವಕಪ್‌ ಗೆದ್ದು ಇತಿಹಾಸ ನಿರ್ಮಾಣ ಮಾಡಿದೆ. ಈ ಗೆಲುವಿನ ಹಿಂದೆ ಕರ್ನಾಟಕದ ಬೆಳಗಾವಿ ಜಿಲ್ಲೆಯ ನೇಗಿನಹಾಳ ಮೂಲದ ಡಾ. ಮಹಾಂತೇಶ ಕಿವಡಸಣ್ಣವರ ಅವರ ಪಾತ್ರವೂ ಪ್ರಮುಖ....

ಧರ್ಮ, ದೇವರ ಹೆಸರಿನಲ್ಲಿ ರಿಯಲ್‌ ಎಸ್ಟೇಟ್‌ಗೆ ಅವಕಾಶ ನೀಡಲಾಗದು: ಹೈಕೋರ್ಟ್‌ ಖಡಕ್‌ ಎಚ್ಚರಿಕೆ

Nov 24, 2025

ಸರಕಾರಿ ಜಾಗವನ್ನು ಧರ್ಮದ ಹೆಸರಿನಲ್ಲಿ ಒತ್ತುವರಿ ಮಾಡುವುದಕ್ಕೆ ಹಾಗೂ ದೇವರ ಹೆಸರಿನಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಕೋಲಾರ ಜಿಲ್ಲೆಯ ಕ್ಯಾಲನೂರು ಗ್ರಾಮದ ಸರಕಾರಿ ಶಾಲಾ ಕಾಂಪೌಂಡ್...

ಮಾಹಿತಿ ಹಕ್ಕು ಆಯೋಗಕ್ಕೆ ಮೂವರು ಹೊಸ ಆಯುಕ್ತರ ನೇಮಕ

Oct 15, 2025

ಮಾಹಿತಿ ಹಕ್ಕು ಆಯೋಗಕ್ಕೆ ಮತ್ತೆ ಮೂವರು ಆಯುಕ್ತರನ್ನು ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ, ಬಿ. ವೆಂಕಟ್ ಸಿಂಗ್, ಮತ್ತು ಡಾ. ಮಹೇಶ್ ವಾಳ್ವೆಕರ್ ಅವರು ನೂತನ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

ಮೊರಾರ್ಜಿ ಶಾಲೆ ಅವ್ಯವಸ್ಥೆ: ವಿಷ ಆಹಾರ ಕಂಡು ನ್ಯಾಯಾಧೀಶರೇ ಶಾಕ್!

Oct 15, 2025

ವಿಷ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಚಿಕ್ಕೋಡಿ ಮೊರಾರ್ಜಿ ವಸತಿ ಶಾಲೆಗೆ ಮಾನ್ಯ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಹಾಸ್ಟೆಲ್‌ನಲ್ಲಿ ಕೊಳೆತ ಆಹಾರ ಕಂಡು ನ್ಯಾಯಾಧೀಶರೇ ಆಘಾತಕ್ಕೊಳಗಾಗಿದ್ದು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ...

Shorts Shorts