ಕನ್ನಡ English हिन्दी తెలుగు मराठी ગુજરાતી বাংলা தமிழ் മലയാളം ਪੰਜਾਬੀ অসমীয়া

State News

ಮೊರಾರ್ಜಿ ಶಾಲೆ ಅವ್ಯವಸ್ಥೆ: ವಿಷ ಆಹಾರ ಕಂಡು ನ್ಯಾಯಾಧೀಶರೇ ಶಾಕ್!

ವಿಷ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಚಿಕ್ಕೋಡಿ ಮೊರಾರ್ಜಿ ವಸತಿ ಶಾಲೆಗೆ ಮಾನ್ಯ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಹಾಸ್ಟೆಲ್‌ನಲ್ಲಿ ಕೊಳೆತ ಆಹಾರ ಕಂಡು ನ್ಯಾಯಾಧೀಶರೇ ಆಘಾತಕ್ಕೊಳಗಾಗಿದ್ದು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು.

Shorts Shorts